ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

results
ಬೆಂಗಳೂರು, ಏ.29- ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ ಇಲಾಖೆಯ ವೆಬ್‍ಸೈಟ್‍ನಲ್ಲಿ ಪಿಯುಸಿ ಪರೀಕ್ಷಾ ಮಂಡಳಿ ಫಲಿತಾಂಶವನ್ನು ಪ್ರಕಟಿಸಲಿದೆ. ಮೇ 1ರಂದು ಆಯಾ ಕಾಲೇಜುಗಳಲ್ಲಿ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್‍ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 6.90 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ.

http://puc.kar.nic.in, http://puc.karresults.nic.in  ನಲ್ಲಿ ನಾಳೆ ಮಧ್ಯಾಹ್ನದ ನಂತರ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದಾಗಿದೆ.

Facebook Comments

Sri Raghav

Admin