ಎಸ್.ಬಿ.ಐನಲ್ಲಿ 2000 ಪ್ರೋಬೇಷನರಿ ಆಫೀಸರ್ಸ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

sbi-1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ) ದಲ್ಲಿ ಪರೀಕ್ಷಣಾಧಿಕಾರಿ (ಪ್ರೋಬೇಷನರಿ ಆಫೀಸರ್ಸ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 2000
ಹುದ್ದೆಗಳ ವಿವರ
1.ಪರೀಕ್ಷಣಾಧಿಕಾರಿ – 2000
ವಿದ್ಯಾರ್ಹತೆ : ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪದವಿಯಲ್ಲಿ ಕೊನೆಯ ಸೆಮಿಸ್ಟರ್ ಓದುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ ವಯೋಮಿತಿ 30 ವರ್ಷಕ್ಕೆ ನಿಗದಿ ಮಾಡಲಾಗಿದ್ದು, ಇತರ ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ವಯೋಮಿತಿ ಮೀಸಲಾತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 600 ರೂ, ಪ.ಜಾ, ಪ.ಪಂ ಮತ್ತು ಪಿಡಬ್ಲೂಡಿ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-05-2018

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://bank.sbi/careers  ಅಥವಾ www.sbi.co.in/careers  ಗೆ ಭೇಟಿ ನೀಡಿ.

ಅಧಿಸೂಚನೆ

SBI--Notification-SBI-PO-Posts-001 SBI--Notification-SBI-PO-Posts-002 SBI--Notification-SBI-PO-Posts-003 SBI--Notification-SBI-PO-Posts-004

Facebook Comments

Sri Raghav

Admin