ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-05-2018)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ  : ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ. -ಸುಭಾಷಿತ ರತ್ನಭಾಂಡಾಗಾರ

Rashi

ಪಂಚಾಂಗ : 09.05.2018 ಬುಧವಾರ

ಸೂರ್ಯಉದಯ ಬೆ.5.57 / ಸೂರ್ಯ ಅಸ್ತ ಸಂ.6.36
ಚಂದ್ರ ಉದಯ ರಾ.2.05 / ಚಂದ್ರ ಅಸ್ತ ಬೆ.1.20
ವಿಲಂಬಿ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ
ಕೃಷ್ಣಪಕ್ಷ / ತಿಥಿ : ನವಮಿ (ರಾ.10.27) / ನಕ್ಷತ್ರ: ಧನಿಷ್ಠಾ (ಬೆ.10.13)
ಯೋಗ: ಬ್ರಹ್ಮ (ಮ.2.20) / ಕರಣ:ತೈತಿಲ-ಗರಜೆ (ಬೆ.9.40-ರಾ.10.27)
ಮಾಸ: ಮೇಷ / ತೇದಿ: 27

ಇಂದಿನ ವಿಶೇಷ: ರವೀಂದ್ರನಾಥ್ ಟಾಗೂರ್ ಜಯಂತಿ

ರಾಶಿ ಭವಿಷ್ಯ  :  

ಮೇಷ : ಅಂದುಕೊಂಡಂತೆ ನಡೆಯುವುದಿಲ್ಲ, ಮಾತಿನಲ್ಲಿ ಹಿಡಿತವಿರಲಿ
ವೃಷಭ : ಆರ್ಥಿಕ ಸಂಕಷ್ಟ ದೂರಾಗಲಿದ್ದು, ಮಕ್ಕಳಿಂದ ಶುಭವಾರ್ತೆ ಕೇಳುವಿರಿ
ಮಿಥುನ: ಆತುರಪಟ್ಟು ಅವಕಾಶ ವಂಚಿತರಾಗದಿರಿ
ಕಟಕ : ಕೆಲಸಗಳು ಸುಗಮವಾಗಿ ಆಗುವುದು. ಮನಸ್ಸಿನ ಪ್ರಶಾಂತತೆಗೆ ಸ್ನೇಹಿತರೊಂದಿಗೆ ಬೆರೆಯಿರಿ
ಸಿಂಹ: ನಿಮ್ಮ ಒರಟು ಸ್ವಭಾವದಿಂದ ಆತ್ಮೀಯರಿಂದ ದೂರಾಗುವಿರಿ
ಕನ್ಯಾ: ಬಾಳಸಂಗಾತಿಯ ಬುದ್ಧಿಮತ್ತೆಯಿಂದ ಸಮಸ್ಯೆ ಗಳಿಗೆ ಪರಿಹಾರ
ತುಲಾ: ವಾಕ್ಚತುರ್ಯದಿಂದ ಕಾರ್ಯಸಿದ್ಧಿ, ವಿರೋಧಿಗಳಿಂದ ಹೊಗಳಿಕೆ
ವೃಶ್ಚಿಕ : ನೂತನ ಬಂಡವಾಳ ಹೂಡಿಕೆಗೆ ಯೋಜನೆ
ಧನುಸ್ಸು: ಬೇಡದ ವಿಚಾರಗಳಿಂದ ಮನಸ್ಸಿಗೆ ನೋವು, ತಾಳ್ಮೆ ವಹಿಸಿದರೆ ಒಳಿತು.
ಮಕರ: ಬಂಧುಗಳ ಆಗಮನ ಸಾಧ್ಯತೆ
ಕುಂಭ: ಕಾರ್ಯಗಳಲ್ಲಿ ಜಯ, ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರ
ಮೀನ: ಅನಾರೋಗ್ಯದಿಂದ ಬಳಲಿಕೆ, ಅಧಿಕ ಖರ್ಚು.

+ ಡಾ. ವಿಶ್ವಪತಿ ಶಾಸ್ತ್ರಿ
ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS  

 

Facebook Comments

Sri Raghav

Admin