ಅತ್ಯಾಚಾರ, ಆ್ಯಸಿಡ್ ದಾಳಿಗೆ ಒಳಗಾದವರಿಗೆ 5 ರಿಂದ 7 ಲಕ್ಷ ರೂ.ಗಳ ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

Acid-attack

ನವದೆಹಲಿ, ಮೇ 11- ಲೈಂಗಿಕ ಆಕ್ರಮಣಕ್ಕೆ ಒಳಗಾದ ಅಥವಾ ಆ್ಯಸಿಡ್ ದಾಳಿಯಂಥ ಕ್ರೂರ ದೌರ್ಜನ್ಯದಿಂದ ಬಳಲುತ್ತಿರುವ ಸಂತ್ರಸ್ತೆಯರಿಗೆ 5 ರಿಂದ 7 ಲಕ್ಷ ರೂ.ಗಳ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಮಗ್ರ ನೀತಿಯೊಂದನ್ನು ಜಾರಿಗೊಳಿಸಲು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಸಿದ್ಧತೆ ನಡೆಸುತ್ತಿದೆ.

Facebook Comments

Sri Raghav

Admin