ಮತದಾನ ಮಾಡಿ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ ವ್ಯಕ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Dead-Body-01
ಮಂಡ್ಯ,ಮೇ 12-ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಡೇರಹಳ್ಳಿ ಗ್ರಾಮದ ತಿಮ್ಮೇಗೌಡ(55) ಸಾವನ್ನಪ್ಪಿರುವ ವ್ಯಕ್ತಿ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆಯೂ ಇಂದು ಬೆಳಗ್ಗೆ ಮತದಾನ ಮಾಡಿ ಮನೆಗೆ ಹಿಂದಿರುಗಿದ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾರೆ. (ರಾಜ್ಯ  ವಿಧಾನಸಭಾ ಚುನಾವಣೆ : ಮತದಾನದ Live Updates )

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin