ಪಟ್ಟಕ್ಕೇರಿದ ಗಂಟೆಯಲ್ಲೇ 4 ಐಪಿಎಸ್ ಅಧಿಕಾರಿಗಳ ಎತ್ತಂಗಡಿ ಮಾಡಿದ ಸಿಎಂ ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-CM--11
ಬೆಂಗಳೂರು, ಮೇ 17- ನಾಲ್ವರು ಐಪಿಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಗುಪ್ತ ದಳದ ಎಡಿಜಿಪಿ ಅಮರ್ ಕುಮಾರ ಪಾಂಡೆ, ಗುಪ್ತದಳದ ಡಿಐಜಿ ಸಂದಿಪ್ ಪಾಟೀಲ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಡಿ. ದೇವರಾಜ್, ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಎಸ್. ಗೀರಿಶ್ ಅವರುಗಳನ್ನು ವರ್ಗಾವಣೆ ಮಾಡಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದ ದಿನವೇ ನಾಲ್ವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.

Facebook Comments

Sri Raghav

Admin