ನಾಳೆ ಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ವ್ಹಿಪ್ ಜಾರಿ

JDS-Meeting--01

ಬೆಂಗಳೂರು, ಮೇ 18- ನಾಳೆ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸಮತಯಾಚನೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ತನ್ನ ಶಾಸಕರಿಗೆ ವ್ಹಿಪ್ ಜಾರಿ ಮಾಡಲಿದೆ. ನಾಳೆ ನಡೆಯುವ ಅಧಿವೇಶನದಲ್ಲಿ ಪಕ್ಷ ಸೂಚಿಸುವಂತೆ ಮತ ಹಾಕಲು ವ್ಹಿಪ್ ನೀಡಲಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ವ್ಹಿಪ್ ಜಾರಿ ಮಾಡಲಿದ್ದಾರೆ.

Facebook Comments

Sri Raghav

Admin