ಸುಪ್ರೀಂಕೋರ್ಟ್ ತೀರ್ಪುನ್ನು ಸ್ವಾಗತಿಸಿದ ನಿವೃತ್ತ ನ್ಯಾ.ಸಂತೋಷ್ ಹೆಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Santosh-Hegde-01
ಮೈಸೂರು, ಮೇ 18-ರಾಜ್ಯ ರಾಜಕೀಯ ಬೆಳವಣಿಗೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುವುದಾಗಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿಯವರಿಗೆ ಸರ್ಕಾರ ರಚನೆ ಸಂಬಂಧ ಬಹುಮತ ಸಾಬೀತುಪಡಿಸಲು ಅವಕಾಶ ಕಲ್ಪಿಸಿದ್ದು ಸರಿಯೇ. ಆದರೆ 15 ದಿಗನಳ ಕಾಲಾವಕಾಶ ನೀಡಿದ ಕ್ರಮ ಸಮಜಂಸವಲ್ಲ ಎಂದು ತಿಳಿಸಿದ್ದಾರೆ. ತಪ್ಪು ನಿರ್ಧಾರವನ್ನು ಸುಪ್ರೀಂಕೋರ್ಟ್ ಸರಿಪಡಿಸಿದೆ ಎಂದು ಹೇಳಿದ್ದಾರೆ.

Facebook Comments

Sri Raghav

Admin