ಮಹಾಂತ ಶಿವಯೋಗಿ ಶ್ರೀ ಲಿಂಗೈಕ್ಯ

ಈ ಸುದ್ದಿಯನ್ನು ಶೇರ್ ಮಾಡಿ

mahantha-swamiji
ಬಾಗಲಕೋಟೆ,ಮೇ 19- ಅನಾರೋಗ್ಯದಿಂದ ಬಳಲುತ್ತಿದ್ದ ಇಳಕಲ್‍ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧ್ಯಕ್ಷ ಡಾ. ಶ್ರೀ ಮಹಾಂತ ಶಿವಯೋಗಿಗಳು (89) ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ವ್ಯಸನಮುಕ್ತ ಸಮಾಜ ನಿರ್ಮಾಣದ ಹರಿಕಾರರಾಗಿದ್ದ ಶ್ರೀಗಳು, ಪ್ರತಿ ಗ್ರಾಮ, ನಗರಗಳಲ್ಲಿ ಪಾದಯಾತ್ರೆ ನಡೆಸಿ ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದ್ದ ಶ್ರೀಗಳ ಸಾಮಾಜಿಕ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

Facebook Comments