ಪಿಜಿಸಿಐಎಲ್’ನಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

power

ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿ ಟೆಲಿಕಾಂ ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಇಂಜಿನಿಯರ್ಸ್ / ಇಝಡ್’ಎ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 10
ಹುದ್ದೆಗಳ ವಿವರ
ಇಂಜಿನಿಯರ್ಸ್ / ಇಝಡ್’ಎ – 10
ವಿದ್ಯಾರ್ಹತೆ : ಪೂರ್ಣಾವಧಿಯ ಬಿಇ / ಬಿ.ಟೆಕ್ / ಬಿಎಸ್ಸಿ – ಇಂಜಿನಿಯರ್ ಪದವಿ ಪೂರೈಸಿರಬೇಕು. ಎಂ.ಇ / ಎಂ.ಟೆಕ್ / ಎಂ.ಎಸ್ / ಇದಕ್ಕೆ ಸಮನಾದ ಶಿಕ್ಷಣ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 28 ವರ್ಷಗಳಿಗೆ ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಅರ್ಜಿ ಶುಲ್ಕ 500 ರೂ ನಿಗದಿಮಾಡಲಾಗಿದೆ. ನಿಗದಿತ ಶುಲ್ಕವನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-05-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ http://www.powergridindia.com  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin