ಮಂಡ್ಯ ಸಂಸದ ಸ್ಥಾನಕ್ಕ ಶಾಸಕ ಪುಟ್ಟರಾಜು ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

Speekar--01

ಮಂಡ್ಯ. ಮೇ.22  :  ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ  ಜೆಡಿಎಸ್‌ನ ಸಿ.ಎಸ್. ಪುಟ್ಟರಾಜು ತಮ್ಮ ಸಂಸದ ಸ್ಥಾನಕ್ಕೆ ನಿನ್ನೆ  ರಾಜೀನಾಮೆ ಸಲ್ಲಿಸಿದರು. ನಿನ್ನೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರನ್ನು ಭೇಟಿಯಾಗಿ ತಮ್ಮ ರಾಜಿನಾಮೆಯನ್ನು ನೀಡಿದರು.   2014  ರಲ್ಲಿನಡೆದ ಲೋಕಸಭಾ ಚುನಾವಣೆ ವೇಳೆ ಪುಟ್ಟರಾಜು, ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 6 ತಿಂಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ.  ಕೆಲ ದಿನಗಳ ಹಿಂದಷ್ಟೇ ಸಂಸದ ಸ್ಥಾನಗಳಿಗೆ ಬಿಜೆಪಿ ಮುಖಂಡರಾದ ಬಿ.ಎಸ್ ಯಡಿಯೂರಪ್ಪ ಹಾಗೂ ಶ್ರೀ ರಾಮುಲು ಅವರು ರಾಜೀನಾಮೆ ನೀಡಿದ್ದರು.

Facebook Comments

Sri Raghav

Admin