ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳ ದಿಢೀರ್ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Gulbarge-University-01

ಗುಲ್ಬರ್ಗ, ಮೇ 23- ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಆದೇಶಿಸಿದ್ದಾರೆ. ರಾಯಚೂರು, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ನಾಲ್ಕು ಜಿಲ್ಲೆಗಳ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ, ಬಿಎ, ಬಿಕಾಂ, ಬಿಬಿಎಂ, ಬಿಸಿಎ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪದವಿ ತರಗತಿಗಳ ಎರಡು, ನಾಲ್ಕು ಹಾಗೂ ಆರನೇ ಸೆಮಿಷ್ಟರ್‍ಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಆದೇಶ ಹೊರಡಿಸಲಾಗಿbದೆ.

Facebook Comments

Sri Raghav

Admin