ಬಿಜೆಪಿ ಶಾಸಕ ಸುನೀಲ್‍ಕುಮಾರ್ ವಿರೋಧ ಪಕ್ಷದ ಮುಖ್ಯ ಸಚೇತಕ

ಈ ಸುದ್ದಿಯನ್ನು ಶೇರ್ ಮಾಡಿ

Suneel-Kumar

ಬೆಂಗಳೂರು, ಮೇ 27-ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಬಿಜೆಪಿ ಶಾಸಕ ವಿ.ಸುನೀಲ್‍ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮೇ 25ರಿಂದ ಜಾರಿಗೆ ಬರುವಂತೆ ಸುನೀಲ್‍ಕುಮಾರ್ ಅವರನ್ನು ವಿರೋಧ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕಳೆದ ವಿಧಾನಸಭೆಯ ಅವಧಿಯಲ್ಲೂ ಸುನೀಲ್‍ಕುಮಾರ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯ ನಿರ್ವಹಿಸಿದ್ದರು.

Facebook Comments

Sri Raghav

Admin