ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

high-court

ಬೆಂಗಳೂರು, ಮೇ 28- ತನ್ನ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಇಂದು ಚಾಟಿ ಬೀಸಿದೆ.
ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶವಿದ್ದರೂ ಸಹ ಅದನ್ನು ಪಾಲಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಉಚ್ಚ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನ್ಯಾಯಮೂರ್ತಿಗಳಾದ ವಿ.ಎಸ್.ಪಾಟೀಲ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿ ಕಳೆದ ಎರಡು ತಿಂಗಳಿನಿಂದ ಹೈಕೋರ್ಟ್ ಸಿಬ್ಬಂದಿಗೆ ಸಂಬಳ ಲಭಿಸುತ್ತಿಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.  ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯದ ಆದೇಶವಿದ್ದರೂ ಅದನ್ನು ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಪರಿಜ್ಞಾನ ನಿಮಗಿದೆಯೇ ಎಂದು

Facebook Comments

Sri Raghav

Admin