ಸಾರಸ್ವತ್ ಬ್ಯಾಂಕ್’ನಲ್ಲಿ ಕಿರಿಯ ಅಧಿಕಾರಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

saraswath-bank

ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಕ್ಲೆರಿಕಲ್ ಕೆಡರ್ ದರ್ಜೆಯ ಮಾರ್ಕೇಟಿಂಗ್ ಮತ್ತು ಆಪರೇಷನ್ ವಿಭಾಗದಲ್ಲಿನ ಕಿರಿಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 300
ಹುದ್ದೆಗಳ ವಿವರ
ಕರ್ನಾಟಕ – 10
ಮಹಾರಾಷ್ಟ್ರ – 270
ಮಧ್ಯಪ್ರದೇಶ – 05
ರಾಜ್ಯಸ್ಥಾನ – 05
ಗುಜರಾತ್ – 10
ವಿದ್ಯಾರ್ಹತೆ : ಪದವಿಯಲ್ಲಿ ಮೊದಲನೆ ಶ್ರೇಣಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿ.ಕಾಂ ಪದವಿಧರರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-06-2018

ಹೆಚ್ಚಿನ ಮಾಹಿತಿಗಾಗಿ ಮತ್ತಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.saraswatbank.com     ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin