ಬೆಳಗಾವಿಯಲ್ಲಿ ಚೂರಿಯಿಂದ ಇರಿದುಯುವಕನ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder--01
ಬೆಳಗಾವಿ,ಜೂ.2- ಯುವಕನೊಬ್ಬನನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಬಸವರಾಜ ಯಲ್ಲಪ್ಪ ಕಾಕತಿ(22) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಈ ಯುವಕನನ್ನು ನೆಹರು ನಗರದ ಮಹಾದೇವ ಮಂದಿರ ಬಳಿ ಕರೆದೊಯ್ದು ಹೊಟ್ಟೆಗೆ ಚೂರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin