ಪೊಲೀಸ್ ಸಬ್ ಇನ್ಸ್’ಪೆಕ್ಟರ್(ವೈರ್’ಲೆಸ್) ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

police-Sub-ins

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವೈರ್’ಲೆಸ್ ವಿಭಾಗವು ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಸಂಖ್ಯೆ : 09
ಹುದ್ದೆಗಳ ವಿವರ
1.ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ವೈರ್’ಲೆಸ್) ಪುರುಷ – 06
2.ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ವೈರ್’ಲೆಸ್) ಮಹಿಳಾ – 02
3.ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ವೈರ್’ಲೆಸ್) ಸೇವೆಯಲ್ಲಿರುವವರಿಗೆ – 01
ವಿದ್ಯಾರ್ಹತೆ : ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ಅಂಗಿಕೃತ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ / ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಿಕಲ್ / ಕಂಪ್ಯೂಟರ್ ಸೈನ್ಸ್ / ಟೆಲಿಕಮ್ಯೂನಿಕೇಷನ್ ವಿಷಯದಲ್ಲಿ ಪದವಿ ಅಥವಾ ಇದಕ್ಕೆ ಸಮನಾದ ಪದವಿಯನ್ನು ಪಡೆದಿರಬೇಕು.
ವಯೋಮಿತಿ : ಕನಿಷ್ಠ 21 ವರ್ಷ ನಿಗದಿಮಾಡಲಾಗಿದೆ. ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 26 ವರ್ಷ, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ 28 ವರ್ಷ, ಸೇವಾನಿರತ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ, ಪ,ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-06-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.ksp.gov.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ  

Facebook Comments