ರಂಜಾನ್ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಗಣ್ಯಾತಿಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Ramdaan--01

ನವದೆಹಲಿ, ಜೂ.15-ರಂಜಾನ್ ಪ್ರಯುಕ್ತ ದೇಶದ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ಧಾರೆ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ವಿವಿಧ ಪಕ್ಷಗಳ ಮುಖಂಡರು ಈದ್-ಉಲ್-ಫಿತ್ರ್ ಶುಭಾಶಯ ಸಲ್ಲಿಸಿದ್ದಾರೆ.  ಈ ಪವಿತ್ರ ಹಬ್ಬವು ದೇಶದಲ್ಲಿ ಶಾಂತಿ-ಸೌಹಾರ್ದತೆಯ ಸಂಕೇತವಾಗಲಿ ಎಂದು ಗಣ್ಯರು ಹಾರೈಸಿದ್ದಾರೆ.

Facebook Comments

Sri Raghav

Admin