ರಾಜೀವ್‍ಗಾಂಧಿ ಹಂತಕರ ಬಿಡುಗಡೆಗೆ ರಾಷ್ಟ್ರಪತಿ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

rajeev-gandhi-killers

ನವದೆಹಲಿ/ಚೆನೈ, ಜೂ.15- ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಏಳು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿ ತಮಿಳನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ. ದೀರ್ಘ ಕಾಲದಿಂದ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಮಾನವೀಯತೆ ಆಧಾರದ ಮೇಲೆ ಬಿಡುಗಡೆ ಮಾಡಬೇಕೆಂದು ತಮಿಳನಾಡು ಸರ್ಕಾರ ರಾಷ್ಟ್ರಪತಿಯವರನ್ನು ಕೋರಿತ್ತು, ಆದರೆ ಕೈದಿಗಳನ್ನು ಬಿಡುಗಡೆ ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡೊಲ್ಲ ಎಂಬ ಅಂಶವನ್ನು ಕೋವಿಂದ ತಮಿಳನಾಡಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

Facebook Comments

Sri Raghav

Admin