ಅರಣ್ಯ ಇಲಾಖೆಯಲಿ ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

forest-job-1

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯಲ್ಲಿನ ‘ಅರಣ್ಯ ವೀಕ್ಷಕ’ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಸಿದ್ದತೆ ನಡೆಸಿದೆ.

ಹುದ್ದೆಗಳ ಸಂಖ್ಯೆ – 94
ಹುದ್ದೆಗಳ ವಿವರ
1.ಚಾಮರಾಜನಗರ ವೃತ್ತ – 49
2.ಮೈಸೂರು ವೃತ್ತ – 24
3.ಕೊಡಗು ವೃತ್ತ – 01
4.ಚಿಕ್ಕಮಗಳೂರು ವೃತ್ತ – 10
5.ಕೆನರಾ ವೃತ್ತ – 05
6.ಮಂಗಳೂರು ವೃತ್ತ – 05
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಥವಾ ಇದಕ್ಕೆ ಸಮನಾದ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದ್ದು, ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 30 ವರ್ಷ, 2ಎ, 2ಬಿ, 3ಎ, 3ಬಿ ಪ್ರವರ್ಗದವರಿಗೆ 32 ವರ್ಷ, ಪ.ಜಾ, ಪ.ಪಂ.ದವರಿಗೆ 33 ವರ್ಷದವರೆಗೆ ಸಡಿಲತೆ ನೀಡಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಪ್ರವರ್ಗದವರಿಗೆ ಅರ್ಜಿ ಶಲ್ಕ 100 ರೂ ಮತ್ತು ಸೇವಾ ಶುಲ್ಕ 20 ರೂ, ಪ.ಜಾ, ಪ.ಪಂ ಮತ್ತು ಪ್ರವರ್ಗ 1ಕ್ಕೆ ಅರ್ಜಿ ಶುಲ್ಕ 50 ರೂ ಮತ್ತು ಸೇವಾ ಶುಲ್ಕ 20 ರೂ ನಿಗದಿಗೊಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-07-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.aranya.gov.in ಗೆ ಭೇಟಿ ನೀಡಿ.

ಚಾಮರಾಜನಗರ ವೃತ್ತದ  ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೈಸೂರು ವೃತ್ತದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

ಕೊಡಗು ವೃತ್ತದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಚಿಕ್ಕಮಗಳೂರು ವೃತ್ತದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

ಕೆನರಾ ವೃತ್ತದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಂಗಳೂರು ವೃತ್ತದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin