ಧಾರಾವಾಡ ಐಐಟಿಯಲ್ಲಿ ಬೋಧಕೇತರ ಹದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

IIT-Dharwada

ಧಾರಾವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಸಂಖ್ಯೆ : 18
ಹುದ್ದೆಗಳ ವಿವರ
1.ಕಿರಿಯ ಮೆಲ್ವಿಚಾರಕ – 06
2.ಕಿರಿಯ ಕಛೇರಿ ಸಹಾಯಕ – 12
ವಿದ್ಯಾರ್ಹತೆ : ಪದವಿ ಪೂರ್ಣಗೊಳಿಸಿರಬೇಕು. ಇಲ್ಲದಿದ್ದಲ್ಲಿ ಇದಕ್ಕೆ ಸಮನಾದ ಶಿಕ್ಷಣ ಪಡೆದಿರಬೇಕು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ ಕ್ರ.ಸಂ 1ರ ಹುದ್ದೆಗೆ ಗರಿಷ್ಠ 35 ವರ್ಷ, ಕ್ರ. ಸಂ 2ರ ಹುದ್ದೆಗೆ ಗರಿಷ್ಠ 30 ವರ್ಷ ನಿಗದಿಮಾಡಲಾಗಿದೆ. ಹಿಂದುಳಿದವರಿಗೆ 3 ವರ್ಷ, ಪ.ಜಾ, ಪ.ಪಂದವರಿಗೆ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-7-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.iitdh.ac.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin