ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

Rohini--02
ಬೆಂಗಳೂರು, ಜೂ.25- ರಾಜ್ಯ ವಿಧಾನಸಭಾ ಚುನಾವಣೆ ವೇಳೆ ವರ್ಗಾವಣೆ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ನಡೆಸಿದ್ದ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಹಾಸನದ ಜಿಲ್ಲಾಧಿಕಾರಿಯಾಗಿದ್ದ ಜಾಫರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು , ಸದ್ಯಕ್ಕೆ ಸ್ಥಳವನ್ನು ನಿಗದಿಪಡಿಸಿಲ್ಲ.

Facebook Comments

Sri Raghav

Admin