ಮಹಾರಾಷ್ಟ್ರದ ನಾಸಿಕ್ ಬಳಿ ಸುಖೋಯ್ ಯುದ್ಧ ವಿಮಾನ ಪತನ, ಪೈಲೆಟ್ ಪಾರು

ಈ ಸುದ್ದಿಯನ್ನು ಶೇರ್ ಮಾಡಿ

Sukhoi

ನಾಸಿಕ್, ಜೂ.27-ಭಾರತೀಯ ವಾಯು ಪಡೆ(ಐಎಎಫ್)ಯ ಸುಖೋಯ್ ಯುದ್ಧ ವಿಮಾನ ಇಂದು ಬೆಳಗ್ಗೆ ಮಹಾರಾಷ್ಟ್ರದ ನಾಸಿಕ್ ಬಳಿ ಪತನಗೊಂಡಿದ್ದು, ಪೈಲೆಟ್ ಅಪಾಯದಿಂದ ಪಾರಾಗಿದ್ದಾರೆ. ನಾಸಿಕ್ ಎಐಎಫ್ ವಾಯು ನೆಲೆಯಿಂದ ಎಂದಿನಂತೆ ಅಭ್ಯಾಸದಲ್ಲಿ ತೊಡಗಿದ್ದ ಜೆಟ್ ಪತನಗೊಂಡಿತು. ಪೈಲೆಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin