ಅರಣ್ಯ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ACB
ಹುಬ್ಬಳ್ಳಿ, ಜು.2- ಅರಣ್ಯ ಇಲಾಖೆ ಅಧಿಕಾರಿ ಸಿ.ಎಸ್.ಮಾವಿನತೋಪು ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹುಬ್ಬಳ್ಳಿಯ ಮೃತ್ಯುಂಜಯ ನಗರದಲ್ಲಿರುವ ಅವರ ಮನೆಯ ಮೇಲೆ ಎಸಿಬಿ ಡಿವೈಎಸ್‍ಪಿ ವಿಜಯಕುಮಾರ್ ಬಿಸನಹಳ್ಳಿ ನೇತೃತ್ವದ ತಂಡ ದಾಳಿ ಮಾಡಿ ದಾಖಲೆಯನ್ನು ಪರಿಶೀಲಿಸಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin