ಮೆಟ್ರೋ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಜೇಯ್ ಸೇಠ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

Ajey-Seth

ಬೆಂಗಳೂರು, ಜು.2-ಹಿರಿಯ ಐಎಎಸ್ ಅಧಿಕಾರಿ ಅಜಯ್‍ಸೇಠ್ ಅವರನ್ನು ಬೆಂಗಳೂರು ಮತ್ತು ಮೆಟ್ರೋ ರೈಲು ಕಾಪೋರೇಷನ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜವಾಬ್ದಾರಿ ಹೊತ್ತಿದ್ದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅಜೇಯ್‍ಸೇಠ್ ಅವರಿಗೆ ಬಿಎಂಆರ್‍ಸಿಎಲ್ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

Facebook Comments