ಇಂದು ನಿಮ್ಮ ರಾಶಿಫಲ ಹೇಗಿದೆ..? ಪಂಚಾಗ ಮತ್ತು ದಿನಭವಿಷ್ಯ- 04-07-2018)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ  :  ಮನೆಗೆ ಬಂದ ಅತಿಥಿಗೆ ಕುಳ್ಳಿರಲು ಆಸನವನ್ನೂ ನೀರನ್ನೂ ಕೊಡಬೇಕು. ಆಮೇಲೆ ಸತ್ಕರಿಸಿ ತನ್ನ ಶಕ್ತಿಗೆ ತಕ್ಕಂತೆ ಅನ್ನವನ್ನು ನೀಡಬೇಕು. -ಮನುಸ್ಮೃತಿ

Rashi

ಪಂಚಾಂಗ : 04.07.2018 ಬುಧವಾರ

ಸೂರ್ಯ ಉದಯ ಬೆ.05.58 / ಸೂರ್ಯ ಅಸ್ತ ಸಂ.06.50
ಚಂದ್ರ ಉದಯ ರಾ.11.20 / ಚಂದ್ರ ಅಸ್ತ ಬೆ.10.44
ವಿಲಂಬಿ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು
ನಿಜ ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ : ಷಷ್ಠಿ (ರಾ.12.07)
ನಕ್ಷತ್ರ: ಪೂರ್ವಭಾದ್ರ (ರಾ.5.23) / ಯೋಗ: ಆಯುಷ್ಮಾನ್ (ಬೆ.7.17)
ಕರಣ: ಗರಜೆ-ವಣಿಜ್ (ಬೆ.11.22-ರಾ.12.07)
ಮಳೆ ನಕ್ಷತ್ರ: ಆರಿದ್ರಾ / ಮಾಸ: ಮಿಥುನ / ತೇದಿ: 20

ರಾಶಿ ಭವಿಷ್ಯ : 

ಮೇಷ : ಖರ್ಚು-ವೆಚ್ಚಗಳು ಅಧಿಕವಾಗುವುದು ವೃಷಭ : ಭೂ ಖರೀದಿ, ಮನೆ ನಿರ್ಮಾಣದಂತಹ ಕಾರ್ಯಗಳಿಗೆ ಸಕಾಲ, ದೂರ ಸಂಚಾರದ ಯೋಗ
ಮಿಥುನ: ಚಿಂತಿತ ಕಾರ್ಯಗಳಿಗೆ ಹಿರಿಯರ ಸಲಹೆ ಉಪಯುಕ್ತ
ಕಟಕ: ರಾಜಕೀಯ ವರ್ಗದವರಿಗೆ ಮುನ್ನಡೆ, ಆರೋಗ್ಯದಲ್ಲಿ ಸುಧಾರಣೆ
ಸಿಂಹ: ಸಾಂಸಾರಿಕ ನೆಮ್ಮದಿ ಇದ್ದರೂ ಕಿರಿಕಿರಿ ತಪ್ಪದು
ಕನ್ಯಾ: ದಾಂಪತ್ಯ ಯೋಗ ಅವಿವಾಹಿತರಿಗೆ ಅಚ್ಚರಿ ತಂದೀತು
ತುಲಾ: ಆದಾಯ ವರ್ಧನೆಗೆ ಹಲವಾರು ಅವಕಾಶಗಳು ದೊರಕಲಿವೆ
ವೃಶ್ಚಿಕ : ಸ್ವಾಭಿಮಾನ ಬದಿಗೊತ್ತಿ ಕಾರ್ಯಕ್ಕಿಳಿಯಿರಿ.
ಧನುಸ್ಸು: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ
ಮಕರ: ವ್ಯಾಪಾರ-ವ್ಯವಹಾರಗಳಲ್ಲಿ ಆದಾಯವೃದ್ಧಿ
ಕುಂಭ : ಅವಿವಾಹಿತರಿಗೆ ಅವರ ಮನೋಕಾಮನೆಗಳು ನೆರವೇರುತ್ತವೆ
ಮೀನ: ವಿದ್ಯಾರ್ಥಿಗಳು ತಮ್ಮ ಸಹವಾಸದೋಷದಿಂದ ಹಿನ್ನಡೆ ಅನುಭವಿಸಲಿದ್ದಾರೆ

+ ಡಾ. ವಿಶ್ವಪತಿ ಶಾಸ್ತ್ರಿ

ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS  

 

Facebook Comments

Sri Raghav

Admin