#Budget : ಬಜೆಟ್ ನಲ್ಲಿ ಕರೆಂಟ್ ಶಾಕ್ ಕೊಟ್ಟ ಕುಮಾರಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Electrity--01

ಬೆಂಗಳೂರು, ಜು.5- ಸ್ವಂತ ಬಳಕೆಯ ವಿದ್ಯುತ್ ಮೇಲಿನ ತೆರಿಗೆ ದರವನ್ನು ಪ್ರತಿ ಯುನಿಟ್‍ಗೆ 10 ಪೈಸೆಯಿಂದ 20 ಪೈಸೆಗೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ವಿದ್ಯುತ್ ಬಳಕೆ ಮೇಲಿನ ತೆರಿಗೆಯನ್ನು ಶೇ.6 ರಿಂದ 9ಕ್ಕೆ ಏರಿಕೆ ಮಾಡಲಾಗಿದೆ. ವಿದ್ಯುತ್ ತೆರಿಗೆ ಏರಿಕೆ ಮಾದರಿಯಲ್ಲಿ ಮೋಟಾರು ವಾಹನ ತೆರಿಗೆಯನ್ನು ಹೆಚ್ಚಳ ಮಾಡುವ ವಿಚಾರವನ್ನು ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.  ಖಾಸಗಿ ಸೇವಾ ವಾಹನ ತೆರಿಗೆಯನ್ನು ಪ್ರತಿ ಚದರ ಮೀಟರ್‍ಗೆ ಶೇ.50ರಷ್ಟು ಹೆಚ್ಚಳ ಮಾಡಲಾಗಿದೆ. ( ಕುಮಾರಣ್ಣನ ಲೆಕ್ಕಾಚಾರದ ಕಂಪ್ಲೀಟ್ ಡೀಟೇಲ್ಸ್ )

Facebook Comments

Sri Raghav

Admin