ಪಾಕಿಸ್ತಾನದಲ್ಲಿ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ 75 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

Pakistan-01
ಲಾಹೋರ್. ಜು.13 : ಪಾಕಿಸ್ತಾನ ಸಾರ್ವತ್ರಿಕ ಚುನವಣಾ ರ್ಯಾಲಿಗಳನ್ನು ಗುರಿಯಾಗಿಸಿಕೊಂಡು ಬಲೂಚಿಸ್ಥಾನ ಪ್ರಾಂತ್ಯದ ಮಸ್ತುಂಗ್ ಪ್ರದೇಶದಲ್ಲಿ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಮೃತಪಟ್ಟವರ 75 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನೆಯಲ್ಲಿ ಬಲೂಚಿಸ್ತಾನ ಅವಾಮಿ ಪಾರ್ಟಿಯ ಮುಖಂಡ ಸಿರಾಜ್ ರೈಸಾನಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಗಂಭೀರವಾಗಿ ಗಾಯಗೊಂಡಿರುವ ರೈಸಾನಿ ಅವರನ್ನು ಖ್ವೆಟ್ಟಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದ ಕುರಿತು ವೈದ್ಯರು ಮಾಹಿತಿ ನೀಡಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Facebook Comments

Sri Raghav

Admin