ನಮ್ಮದು ರೈತರ ಸರ್ಕಾರ : ಪ್ರಧಾನಿ ಮೋದಿ ಬಣ್ಣನೆ

ಈ ಸುದ್ದಿಯನ್ನು ಶೇರ್ ಮಾಡಿ

Modi--01

ಮಿಡ್ನಾಪುರ್, ಜು.16- ನನ್ನ ಸರ್ಕಾರ ನಿಮ್ಮ ಸರ್ಕಾರವಾಗಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮದು ರೈತರ ಸರ್ಕಾರ ಎಂದು ಬಣ್ಣಿಸಿದ್ದಾರೆ.
ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಪುನರುಚ್ಚರಿಸಿದರು. ಎನ್‍ಡಿಎ ಸರ್ಕಾರ ಹಿಂದಿನ ಯಾವ ಸರ್ಕಾರವು ರೈತರಿಗೆ ನೀಡದಷ್ಟು ಅನೇಕ ಮಹತ್ವದ ಕೊಡುಗೆಗಳನ್ನು ನೀಡಿದೆ ಎಂದು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದರು.

Facebook Comments

Sri Raghav

Admin