ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ವೈಯಕ್ತಿಕ 50,000 ಪರಿಹಾರ ನೀಡಿದ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬಾದಾಮಿ. ಜು. 17  :  ಬಾದಾಮಿ ವಿಧಾನಸಭೆ ಕ್ಷೇತ್ರದ ಬೀರನೂರು ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತ ಮಂಜುನಾಥ ಅವರ ಮನೆಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇಷ್ಟೇ ಅಲ್ಲದಯೇ  ವೈಯಕ್ತಿಕ ಪರಿಹಾರವಾಗಿ 50 ಸಾವಿರ ರೂ.ಗಳನ್ನು ನೀಡಿದ ಸಿದ್ದರಾಮಯ್ಯ ಅವರು, ಸರ್ಕಾರದ ವತಿಯಿಂದ ಶೀಘ್ರ ಪರಿಹಾರ ದೊರಕಿಸಿ ಕೊಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

Facebook Comments

Sri Raghav

Admin