ಗುರ್‍ಗಾಂವ್ ಶಾಲೆಯಲ್ಲಿ ವಿದ್ಯಾರ್ಥಿ ಕೊಲೆ ಪ್ರಕರಣ : ಆರೋಪಿಗಳಿಗೆ ಬೇಲ್ ನಿರಾಕರಿಸಿದ ಸುಪ್ರೀಂ

ಈ ಸುದ್ದಿಯನ್ನು ಶೇರ್ ಮಾಡಿ

supreme-ocurt
ಗುರ್‍ಗಾಂವ್, ಜು.20- ಕಳೆದ ಸೆಪ್ಟೆಂಬರ್‍ನಲ್ಲಿ ಗುರಂಗವ್‍ನ ಶಾಲೆಯೊಂದರ ಶೌಚಾಲಯದಲ್ಲಿ ಪ್ರದ್ಯುಮ್ನ ಎಂಬ 7ನೆ ವಿದ್ಯಾರ್ಥಿಯನ್ನು ಕೊಂದಿದ್ದ ವಿದ್ಯಾರ್ಥಿ ಹಾಗೂ ಬಸ್ ಚಾಲಕ ಅಶೋಕ್ ಕುಮಾರ್‍ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಕೂಡ ಅವರಿಗೆ ಈ ಹಿಂದೆ ಜಾಮೀನು ನಿರಾಕರಿಸಿತ್ತು.

Facebook Comments

Sri Raghav

Admin