ನಾಳೆ ಸಿಎಂ ಕುಮಾರಸ್ವಾಮಿ ಒಂದು ದಿನದ ಕೇರಳ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01-C-CM

ಬೆಂಗಳೂರು, ಜು.27- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಒಂದು ದಿನದ ಕೇರಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಿಂದ ತೆರಳುವ ಮುಖ್ಯಮಂತ್ರಿಗಳು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕೇರಳ ಜೆಡಿಎಸ್ ಘಟಕ ಆಯೋಜಿಸುವ ಸನ್ಮಾನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಮಧ್ಯಾಹ್ನ ನಡೆಯುವ ಪೊನ್ತುವಾಲ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಕೇರಳದಿಂದ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Facebook Comments

Sri Raghav

Admin