ಆಗಸ್ಟ್ 8ಕ್ಕೆಕೆಂಪೇಗೌಡ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

Kempegowda-Award-01

ಬೆಂಗಳೂರು, ಆ.1- ಇದೇ 8ರಂದು ಬಿಬಿಎಂಪಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಕೇವಲ ಒಂದು ವಾರ ಇರುವುದರಿಂದ ತರಾತುರಿ ಯಲ್ಲಿ ತಯಾರಿ ನಡೆದಿದೆ.  ಈ ಮೊದಲು ಆ.9ರಂದು ಕೆಂಪೇಗೌಡರ ಜಯಂತಿ ಆಚರಣೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಅಂದು ಕ್ವಿಟ್ ಇಂಡಿಯಾ ಚಳವಳಿ ಇರುವುದರಿಂದ ಕಾರ್ಯಕ್ರಮವನ್ನು 8ಕ್ಕೆ ಹಮ್ಮಿಕೊಳ್ಳಲಾಗುತ್ತಿದೆ.  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Facebook Comments

Sri Raghav

Admin