ಕಾರಿನಲ್ಲಿ 250 ಕೆಜಿ ರಕ್ತ ಚಂದನ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Kolar--01
ಕೋಲಾರ,ಆ.1-ಕಾರಿನಲ್ಲಿ 250 ಕೆಜಿ ರಕ್ತ ಚಂದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ತಿರುಪತಿ ಬಂಧಿತ ವ್ಯಕ್ತಿ. ಮಾಲೂರು ಬಳಿ ಇರುವ ಯಶವಂತಪುರ ಅರಣ್ಯ ಪ್ರದೇಶದ ಬಳಿ ಕಾರಿನಲ್ಲಿ 250 ಕೆಜಿ ರಕ್ತಚಂದನವನ್ನು ಸಾಗಿಸುತ್ತಿದ್ದ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ರಕ್ತಚಂದನವನ್ನು ವಶಪಡಿಸಿಕೊಂಡಿದ್ದಾರೆ.
ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin