ರಾಜಕೀಯ ಪ್ರವೇಶ ಕುರಿತು ನಟ ಅಮಿರ್ ಖಾನ್ ಹೇಳೋದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Amir-Khan--11
ಮುಂಬೈ,ಆ.13-ಬಾಲಿವುಡ್ ನಟ ಅಮಿರ್ ಖಾನ್ ಹೊಸ ಪಕ್ಷ ಕಟ್ಟಿ ಆ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ಚಾಕ್ಲೆಟ್ ಬಾಯ್ ಅಮಿರ್ , ನಮ್ಮ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ರಾಜಕೀಯಕ್ಕೆ ಬರುವ ಅಗತ್ಯ ನನಗಿಲ್ಲ ಎಂದಿದ್ದಾರೆ.  ರಜನೀಕಾಂತ್, ಕಮಲ್ ಹಾಸನ್ ರೀತಿಯಲ್ಲಿ ಹೊಸ ಪಕ್ಷ ಕಟ್ಟಲು ಹೊರಟಿದ್ದಾರಾ? ರಾಜಕೀಯಕ್ಕೆ ಎಂಟ್ರಿ ಕೊಡುತ್ತೀರಾ ಎಂಬ ಪ್ರಶ್ನೆಗಳಿಗೆ, ರಾಜಕೀಯಕ್ಕೆ ಬರುವ ಇರಾದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸದ್ಯಕ್ಕೆ ನಮ್ಮ ಮೇಲೆ ಸಾಕಷ್ಟು ಜವಾಬ್ಧಾರಿಯಿವೆ. ಆ ಜವಾಬ್ಧಾರಿಯುತ ಕೆಲಸ ಮಾಡಲು ರಾಜಕೀಯದ ಅಗತ್ಯವಿಲ್ಲ ಎಂದು ಹೇಳುವ ಮೂಲಕ ತಮಗೆ ರಾಜಕೀಯ ಪ್ರವೇಶಿಸುವ ಇರಾದೆಯಿಲ್ಲ ಎಂದು ಅಮಿರ್ ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin