ವಿಶ್ವ ಆನೆ ದಿನಾಚರಣೆಯಂದೇ ಬಂಡೀಪುರದಲ್ಲಿ ಹೆಣ್ಣಾನೆಯೊಂದು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Elephant--01
ಮೈಸೂರು, ಆ.13- ವಿಶ್ವ ಆನೆ ದಿನಾಚರಣೆ ಸಂದರ್ಭದಲ್ಲೇ ಹೆಣ್ಣಾನೆಯೊಂದು ಬಂಡೀಪುರ ಹುಲಿ ಯೋಜನಾ ವ್ಯಾಪ್ತಿಯಲ್ಲಿ ಹನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಹೆಡಿಯಾಲ ಅರಣ್ಯ ವಲಯದಲ್ಲಿ ಆನೆ ಮೃತಪಟ್ಟಿರುವುದು ಕಂಡು ಬಂದಿದೆ. ಈ ಆನೆಯು ಹೆಗ್ಗಡದೇವನಕೋಟೆ ತಾಲ್ಲೂಕಿನ ದೊಡ್ಡ ಬರಗಿ ಗ್ರಾಮದ ಮಹೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮೃತಪಟ್ಟಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Facebook Comments

Sri Raghav

Admin