ಖಂಡುಗದಹಳ್ಳಿ ಸೋಮೇಶ್ವರ ದೇವಾಲಯದಲ್ಲಿ ಈಶ್ವರಪ್ಪ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa--01
ಕಡೂರು, ಆ.14- ತಾಲ್ಲೂಕಿನ ಖಂಡುಗದಹಳ್ಳಿ ಸೋಮೇಶ್ವರ ದೇವಾಲಯಕ್ಕೆ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹಾಸನ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾರ್ಗಮಧ್ಯೆ ಸೋಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಧರ್ಮದರ್ಶಿ ಕೆ.ಬಿ. ಸೋಮೇಶ್, ಕೆ.ಜಿ. ಲೋಕೇಶ್ವರ್, ಪರಮೇಶ್ವರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಸೋಮ್‍ಸುಂದರ್, ಸತೀಶ್, ಜೆಸಿಐ ಸೋಮೇಶ್ ಮತ್ತಿತರರಿದ್ದರು.

Facebook Comments

Sri Raghav

Admin