ವಾಜಪೇಯಿ ಆರೋಗ್ಯ ವಿಚಾರಿಸಲು ನಾಳೆ ದೆಹಲಿಗೆ ತೆರಳಲಿರುವ ಸಿಎಂ..?

ಈ ಸುದ್ದಿಯನ್ನು ಶೇರ್ ಮಾಡಿ

Kuamraswamy--01
ಬೆಂಗಳೂರು, ಆ.16-ಅನಾರೋಗ್ಯಕ್ಕೊಳಗಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಲು ನಾಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀಋವಾಗಿರುವುದು ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆ. ನಾಳೆ ವಾಜಪೇಯಿ ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ದೆಹಲಿಗೆ ತೆರಳಬಹುದು. ಶೀಘ್ರವಾಗಿ ಅವರು ಗುಣಮುಖರಾಗಲೆಂದು ಹಾರೈಸುತ್ತೇವೆ.ಕೊಡಗು ಜಿಲ್ಲೆಯಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಇರುವುದರಿಂದ ತಾವು ಅಲ್ಲಿ ನಿಗಾ ವಹಿಸಬೇಕಿದೆ ಎಂದರು.

Facebook Comments

Sri Raghav

Admin