ಜವಹರ್’ಲಾಲ್ ಇನ್ಸ್ಟಿಟ್ಯೂಟ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Jawaharlal-Institute-of-Pos
ಜವಹರ್’ಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರ್ಯಾಜುಯೆಟ್ ಮೆಡಿಕಲ್ ಎಜುಕೇಷನ್ ಅಂಡ್ ರಿಸರ್ಚ ಸಂಸ್ಥೆಯು ಉಪನ್ಯಾಸಕ ಮತ್ತು ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 67
ಹುದ್ದೆಗಳ ವಿವರ
1.ಉಪನ್ಯಾಸಕ – 37
2.ಸಹಾಯಕ ಉಪನ್ಯಾಸಕ – 30
ವಿದ್ಯಾರ್ಹತೆ : ಎಂಡಿ/ಎಂಎಸ್, ಎಂಸಿಹೆಚ್, ಡಿಎಂ, ಪಿಹೆಚ್’ಡಿ (ಹುದ್ದೆಗೆ ಸಂಬಂಧಿಸಿದ ವಿಯಯದಲ್ಲಿ)
ವಯೋಮಿತಿ : ಕ್ರ.ಸಂ 1ರ ಹುದ್ದೆಗೆ ಗರಿಷ್ಠ 58 ವರ್ಷ, ಕ್ರ.ಸಂ 2ರ ಹುದ್ದೆಗೆ ಗರಿಷ್ಠ 50 ವರ್ಷ ವಯೋಮಿತಿ ನಿಗದಿಯಾಗಿದೆ. ಹಿಂದಿಳಿದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದಿಳಿದ ವರ್ಗದವರಿಗೆ 500 ರೂ, ಪ.ಜಾ, ಪ.ಪಂ ದವರಿಗೆ 250 ರೂ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2018

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  www.jipmer.puducherry.gov.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin