ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪೊಲೀಸ್ ಶ್ವಾನ..!

ಈ ಸುದ್ದಿಯನ್ನು ಶೇರ್ ಮಾಡಿ

Tribut-fron-Dog-To-Vajapeyi

ಬೆಂಗಳೂರು,ಆ.17- ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಸಂದರ್ಭದಲ್ಲಿ ಅವರ ಭಾವಚಿತ್ರದ ಮುಂದೆ ಪೊಲೀಸ್ ನಾಯಿ ತನ್ನದೆ ಶೈಲಿಯಲ್ಲಿ ನಮನ ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದು ವಿಶೇಷವಾಗಿತ್ತು.

Facebook Comments