ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

metro-1

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್‍ಸಿಎಲ್) ನಲ್ಲಿ ಮುಖ್ಯ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 8
ಹುದ್ದೆಗಳ ವಿವರ
1.ಮುಖ್ಯ ಇಂಜಿನಿಯರ್
2.ಮುಖ್ಯ ಇಂಜಿನಿಯರ್ / ಅಡ್ವೈಸರ್
ವಿದ್ಯಾರ್ಹತೆ : ಕ್ರ ಸಂ 1ರ ಹುದ್ದೆಗೆ ಬಿಇ/ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್) ಅಥವಾ ಇದಕ್ಕೆ ಸಮನಾದ ಶಿಕ್ಷಣ, ಕ್ರ.ಸಂ 2ರ ಹುದ್ದೆಗೆ (ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ : ಕ್ರ.ಸಂ 1ರ ಹುದ್ದೆಗೆ ಗರಿಷ್ಠ 55ವರ್ಷ, ಕ್ರ.ಸಂ 2ರ ಹುದ್ದೆಗೆ ಗರಿಷ್ಠ 65 ವರ್ಷ ವಯೋಮಿತಿಯನ್ನು ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್, ಮೂರನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಕೆ.ಎಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027 ಇಲ್ಲಿಗೆ ಸಲ್ಲಿಸುವಂತೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-09-2018

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  www.bmrc.co.in  ಗೆ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin