ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

anganawadi-1
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಯಾದಗಿರಿ ಜಿಲ್ಲೆಗೆ 13 ಅಂಗನವಾಡಿ ಕಾರ್ಯಕರ್ತೆಯರು ಮತ್ತು 35 ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 48
ಹುದ್ದೆಗಳ ವಿವರ
1.ಅಂಗನವಾಡಿ ಕಾರ್ಯಕರ್ತೆ – 13
2.ಅಂಗನವಾಡಿ ಸಹಾಯಕಿ – 35
ವಿದ್ಯಾರ್ಹತೆ : ಕ್ರ.ಸಂ 1ರ ಹುದ್ದೆಗೆ ಕನಿಷ್ಠ 10ನೇ ತರಗತಿ (ಎಸ್.ಎಸ್.ಎಲ್.ಸಿ) ಉತ್ತೀರ್ಣರಾಗಿರಬೇಕು. ಕ್ರ.ಸಂ 2ರ ಹುದ್ದೆಗೆ ಕನಿಷ್ಠ 4 ನೆ ತರಗತಿ, ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯದಿನಾಂಕ : 03-09-2018

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.anganawadirecruitment.kar.nic.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments