ನಾಳೆ ಸಿಎಂ ಕುಮಾರಸ್ವಾಮಿ ಅಜ್ಮೀರ್ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-CM

ಬೆಂಗಳೂರು,ಆ.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಅಜ್ಮೀರ್ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ವಿಶೇಷ ವಿಮಾನದ ಮೂಲಕ ರಾಜಸ್ಥಾನಕ್ಕೆ ತೆರಳಲಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಪುಷ್ಕರ್‍ಗೆ ಭೇಟಿ ನೀಡಿ ಬ್ರಹ್ಮ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ. ನಂತರ ಅಜ್ಮೀರ್ ದರ್ಗಾಗೆ ಭೇಟಿ ನೀಡಲಿದ್ದಾರೆ. ಒಂದು ದಿನದ ರಾಜಸ್ಥಾನದ ಪ್ರವಾಸ ಮುಗಿಸಿ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.

Facebook Comments

Sri Raghav

Admin