ಬಾಹ್ಯಾಕಾಶದ ಎಲ್’ಪಿಎಸ್’ಸಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

LPSC

ಭಾರತ ಸರ್ಕಾರದ ಬಾಹ್ಯಾಕಾಶ ವಿಭಾಗದ ಲಿಕ್ವಿಡ್ ಪ್ರೋಪಲ್ಷನ್ ಸಿಸ್ಟಮ್ ಸೆಂಟರ್ (ಎಲ್.ಪಿ.ಎಸ್.ಸಿ) ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 10
ಹುದ್ದೆಗಳ ವಿವರ
ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳು
ವಿದ್ಯಾರ್ಹತೆ : ಬಿಇ/ಬಿ.ಟೆಕ್, ಎಂಇ/ಎಂ.ಟೆಕ್
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 35 ವರ್ಷಕ್ಕೆ ನಿಗದಿಮಾಡಲಾಗಿದೆ. ಮೀಸಲಾತಿ ಪಡೆಯಲಿಚ್ಚಿಸುವವರಿಗೆ ಸರ್ಕಾರಿ ನಿಯಮಗಳನ್ವಯ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-08-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.lpsc.gov.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin