ಈದ್-ಅಲ್-ಅಧಾ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಗಣ್ಯಾತಿಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Eid
ನವದೆಹಲಿ (ಪಿಟಿಐ), ಆ.22-ಈದ್-ಅಲ್-ಅಧಾ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ದೇಶದ ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವರು ಹಾಗೂ ವಿವಿಧ ಪಕ್ಷಗಳ ಮುಖಂಡರು ಈದ್ ಶುಭಾಶಯ ಸಲ್ಲಿಸಿದ್ದಾರೆ.  ತಾಗ್ಯ ಬಲಿದಾನದ ದ್ಯೋತಕವಾದ ಈ ಆಚರಣೆಯು ಸಮಾಜದಲ್ಲಿ ಶಾಂತಿ ಸೌಹಾರ್ದತೆಯನ್ನು ಮತ್ತಷ್ಟು ಬಲಗೊಳಿಸಲಿ ಎಂದು ಗಣ್ಯರು ಹಾರೈಸಿದ್ದಾರೆ.

Facebook Comments

Sri Raghav

Admin