ಕೃಷಿ ಹೊಂಡದಲ್ಲಿ ಬಿದ್ದು ಬಾಲಕರಿಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Agri

ಬೆಂಗಳೂರು,ಆ.22-ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪರ ದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲುಕಿನ ನರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪುನಿತ್(14)ಹಾಗೂ ಮುನೀಂದ್ರ ಮೃತಪಟ್ಟ ಬಾಲಕರು. ಇವರಿಬ್ಬರು ಇಂದು ಶಾಲೆಗೆ ರಜೆ ಇದ್ದುದರಿಂದ ಕೃಷಿ ಹೊಂಡದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin