ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

Bank-of-India

ಬ್ಯಾಂಕ್ ಆಫ್ ಇಂಡಿಯಾದ ಮಾನವ ಸಂಪನ್ಮೂಲ ವಿಭಾಗದ ಸಪಾಯಿ ಕರ್ಮಚಾರಿ ಕಮ್ ಸೆಪೋಯ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 99
ಹುದ್ದೆಗಳ ವಿವರ
ಸಪಾಯಿ ಕರ್ಮಚಾರಿ ಕಮ್ ಸೆಪೋಯ್ ಹುದ್ದೆಗಳು
ವಿದ್ಯಾರ್ಹತೆ : 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ ವಯೋಮಿತಿ ನಿಗದಿಗೊಳಿಸಲಾಗಿದೆ. ಮೀಸಲಾತಿ ಪಡೆಯಲಿಚ್ಚಿಸುವವರಿಗೆ ಪ.ಜಾ, ಪ.ಪಂ ದವರಿಗೆ 5 ವರ್ಷ, ಹಿಂದಿಳಿದವರಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥೀಗಳಿಗೆ 10 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-08-2018
ಅಜಿ ಸಲ್ಲಿಸುವ ವಿಳಾಸ : ಬ್ಯಾಂಕ್ ಆಫ್ ಇಂಡಿಯಾ, ಅಂಚೆ ಪೆಟ್ಟಿಗೆ ಸಂಖ್ಯೆ 238, ಮುಂಬಯಿ ಜಿಪಿಒ, ಮುಂಬಯಿ – 400001 ಇಲ್ಲಿಗೆ ತಲುಪುವಂತೆ ಕಳುಹಿಸಿ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  www.bankofindia.co.in  ಗೆ ಭೇಟಿ ನೀಡಿ

ಅಧಿಸೂಚನೆ

Bank-of-India-Safai-Karmachari-cum-Sepoy-Posts-001

Facebook Comments

Sri Raghav

Admin