ಮಂತ್ರಾಲಯದಲ್ಲಿ ಗುರುರಾಯರ ಆರಾಧನಾ ಮಹೋತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

mantralaya-gururaghavendra
ರಾಯಚೂರು,ಆ.25- ಮಂತ್ರಾಲಯ ಗುರುರಾಘವೇಂದ್ರ ಸ್ವಾಮೀಗಳ 347ನೇ ಆರಾಧನಾ ಮಹೋತ್ಸವ ಇಂದಿನಿಂದ 31ರ ವರೆಗೆ ಏಳು ದಿನಗಳ ಕಾಲ ನಡೆಯಲಿದೆ.  ಇಂದಿನಿಂದ ಶ್ರೀ ಗುರುರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಸಪ್ತರಾತ್ರೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಮಠ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ತುಂಗಾಭದ್ರಾ ನದಿ ತುಂಬಿ ಹರಿಯುತ್ತಿದ್ದು ದೇಶದ ಮೂಲೆ ಮೂಲೆಯ ಭಕ್ತರು ಆಗಮಿಸುತ್ತಿದ್ದು, ಸಪ್ತರಾತ್ರೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ಜರುಗಲಿದೆ.

Facebook Comments

Sri Raghav

Admin