ಹಿಂದೂಸ್ತಾನ್ ಚೋಪರ್ ಲಿಮಿಟೆಡ್’ನಲ್ಲಿ ಟ್ರೈನಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Hindustan-chopper-limited
ಹಿಂದೂಸ್ತಾನ್ ಚೋಪರ್ ಲಿಮಿಟೆಡ್ (ಹೆಚ್’ಸಿಎಲ್) ಟ್ರೇಡ್ ಅಪ್ರೆಂಟಿಸ್’ಶಿಫ್ ಟೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 52
ಹುದ್ದೆಗಳ ವಿವರ
1.ಫಿಟ್ಟರ್ – 20
2.ಎಲೆಕ್ಟ್ರಿಷಿಯನ್ – 18
3.ವೆಲ್ಡರ್ – 03
4.ಮೆಷಿನಿಸ್ಟ್ – 01
5.ಟರ್ನರ್ – 02
6.ಕ್ರೈನ್ ಆಪರೇಟರ್ – 08
ವಿದ್ಯಾರ್ಹತೆ : ಫ್ರೌಢ ಶಿಕ್ಷಣ ಅಥವಾ ಇದಕ್ಕೆ ಸಮನಾದ ಶಿಕ್ಷಣ ಪಡೆದಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಗೊಳಿಸಲಾಗಿದೆ. ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್  ವಿಳಾಸ   www.hindustancopper.com ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin