ಎಲ್’ಐಸಿಯಲ್ಲಿ ಹಲವು ಉದ್ಯೋಗಾವಕಾಶಗಳು

ಈ ಸುದ್ದಿಯನ್ನು ಶೇರ್ ಮಾಡಿ

LICHFL

ಭಾರತೀಯ ಜೀವ ವಿಮಾ ನಿಗಮ (ಎಲ್’ಐಸಿ) ದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಸಹಾಯಕ, ಸಂಯೋಜಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 300
ಹುದ್ದೆಗಳ ವಿವರ
ಸಹಾಯಕ ಹುದ್ದೆಗಳು – 150
ಸಂಯೋಜಕ ಹುದ್ದೆಗಳು – 50
ಸಹಾಯಕ ವ್ಯವಸ್ಥಾಪಕ ಹುದ್ದೆಗಳು – 100
ವಿದ್ಯಾರ್ಹತೆ : ಕ್ರ ಸಂ 1ರ ಹುದ್ದೆಗೆ ಪದವಿ, ಕ್ರ ಸಂ 2ರ ಹುದ್ದೆಗೆ ಪದವಿ ಮತ್ತು ಸಿಎ (ಇಂಟರ್), ಕ್ರ ಸಂ 3ರ ಹುದ್ದೆಗೆ ಪದವಿ ಮತ್ತು ಎಂಬಿಎ, ಎಂಎಂಎಸ್, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಪಿಎಂ, ಪಿಜಿಡಿಎಂ ಕೋರ್ಸ ಮುಗಿಸಿರಬೇಕು.
ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ 28 ವರ್ಷ ವಯೋಮಿಯನ್ನು ನಿಗದಿಮಾಡಲಾಗಿದೆ.
ಅರ್ಜಿ ಶುಲ್ಕ : ಅರ್ಜಿ ಶುಲ್ಕ 500 ರೂ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-09-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ  www.lichousing.com  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin